ಭಾರತ, ಮೇ 1 -- ನೀಟ್ 2025: ಪ್ರಸಕ್ತ ಸಾಲಿನ ವೈದ್ಯಕೀಯ ಪ್ರವೇಶಕ್ಕೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ಟಿಎ) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ) ನಡೆಸುತ್ತಿದ್ದು, ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ಮೇ 4ರಂದು ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, 1.49 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದಾರೆ.
1) ವೈದ್ಯಕೀಯ ಪ್ರವೇಶ ಪರೀಕ್ಷೆ- ನೀಟ್ 2025 ಬರೆಯಲು ಬರುವ ಪರೀಕ್ಷಾರ್ಥಿಗಳು, ಬಳೆ, ಓಲೆ, ಮೂಗುತಿ ಧರಿಸಿ ಬರುವಂತೆ ಇಲ್ಲ. ಅವುಗಳಿಗೆ ನಿಷೇಧ ಹೇರಲಾಗಿದೆ.
2) ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್, ಎತ್ತರದ ಚಪ್ಪಲಿ, ಯಾವುದೇ ಲೋಹದ ಉಪಕರಣ ಧರಿಸಲು ಅವಕಾಶ ಇಲ್ಲ
3) ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ, ದೊಡ್ಡ ಬಟನ್ಗಳಿರುವ ಶರ್ಟ್, ಪ್ಯಾಂಟ್, ಶೂ, ಸಾಕ್ಸ್ ಧರಿಸುವಂತಿಲ್ಲ
4) ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಲು ಅಥವಾ ಧರಿಸಲು ಕೂಡಾ ಅವಕಾಶ ಇ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.