ಭಾರತ, ಮೇ 10 -- Bhageeratha: ಧರೆಗೆ ತನ್ನ ತಪ್ಪಸ್ಸಿನಿಂದ ಗಂಗೆಯನ್ನು ತಂದವರು ಭಗೀರಥ. ಅದರಿಂದ ಗಂಗೆಗೆ ಭಾಗೀರಥಿ ಎಂಬ ಹೆಸರು ಉಂಟು. ಹಿಡಿದ ಕೆಲಸವನ್ನು ಕಷ್ಟಪಟ್ಟು ಸಾಧಿಸಿದರೆ ಅದನ್ನು ಭಗೀರಥ ಪ್ರಯತ್ನ ಎಂದು ಕರೆಯುವುದುಂಟು. ಇಂತಹ ಒಂದು ವಿಭಿನ್ನ ಕಥೆಯನ್ನಿಟ್ಟುಕೊಂಡು ಸ್ಯಾಂಡಲ್‌ವುಡ್‌ನಲ್ಲಿ ಭಗೀರಥ ಸಿನಿಮಾ ಬರುತ್ತಿದೆ. ಮುಂದಿನ ತಿಂಗಳು ಜೂನ್‌ನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.

ಸಾಯಿ ರಮೇಶ್ ಪ್ರೊಡಕ್ಷನ್ ಬ್ಯಾನರ್‌ನಲ್ಲಿ ಕೆ.ರಮೇಶ್ ಹಾಗೂ ಬಿ. ಭೈರಪ್ಪ ಮೈಸೂರು ನಿರ್ಮಿಸಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ಈ ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು‌. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ಇದನ್ನೂ ಓದಿ: ರಾಜ್‌ಕುಮಾರ್‌ ನಟನೆಯ ಗಾಂಧಿನಗರ ಚಿತ್ರದ ಶೀರ್ಷಿಕೆ ಮರುಬಳಕೆ; NR ಫಿಲಂ ಇನ್ಸಿಟ್ಯೂಟ್‌ ವಿದ್ಯಾರ್ಥಿಗಳೇ ಪಾತ್ರಧಾರಿಗಳು

ಕಳೆದ ಸೆಪ್ಟೆಂ...