Bengaluru, ಮೇ 11 -- ಒಟಿಟಿ ದೈತ್ಯ ನೆಟ್ಫ್ಲಿಕ್ಸ್ನಲ್ಲಿ ಒಂದಲ್ಲ ಎರಡಲ್ಲ ಸಾಲು ಸಾಲು ಹೊಸ ಸಿನಿಮಾಗಳು ವೀಕ್ಷಣೆಗೆ ಲಭ್ಯ ಇವೆ. ಅದರಲ್ಲೂ ಕಳೆದ ಎರಡು ವಾರಗಳಲ್ಲಿ ಸಾಕಷ್ಟು ಸಿನಿಮಾ ಮತ್ತು ವೆಬ್ಸಿರೀಸ್ಗಳು ಬಿಡುಗಡೆ ಆಗಿವೆ. ಆ ಪೈಕಿ ಒಂದಷ್ಟು ಸಿನಿಮಾಗಳು ಟಾಪ್ ಟ್ರೆಂಡಿಂಗ್ನಲ್ಲಿವೆ. ಹೆಚ್ಚೆಚ್ಚು ವೀಕ್ಷಣೆ ಪಡೆಯುತ್ತಿವೆ. ಆ ಪೈಕಿ 10 ಅತ್ಯುತ್ತಮ ಸಿನಿಮಾಗಳ ಮಾಹಿತಿ ಇಲ್ಲಿದೆ.
ತಮಿಳು ಸ್ಟಾರ್ ನಟ ಅಜಿತ್ ಕುಮಾರ್ ನಟಿಸಿರುವ ಲೇಟೆಸ್ಟ್ ಆಕ್ಷನ್ ಥ್ರಿಲ್ಲರ್ ಸಿನಿಮಾ ʻಗುಡ್ ಬ್ಯಾಡ್ ಅಗ್ಲಿʼ. ಬಹು ಕೋಟಿ ಬಜೆಟ್ನಲ್ಲಿ ನಿರ್ಮಾಣವಾದ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ವಿಶ್ವಾದ್ಯಂತ 246 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.
ಇದನ್ನೂ ಓದಿ: ಐಎಂಡಿಬಿಯಲ್ಲಿ 8.5 ರೇಟಿಂಗ್ ಪಡೆದ ಹಾರರ್ ಥ್ರಿಲ್ಲರ್ ಚಿತ್ರವೀಗ ಒಟಿಟಿಗೆ; ಮೊದಲ ದಿನವೇ ಟಾಪ್ 10 ಟ್ರೆಂಡಿಂಗ್ ಪಟ್ಟಿಯಲ್ಲಿ ಸ್ಥಾನ
ʻಗುಡ್ ಬ್ಯಾಡ್ ಅಗ್ಲಿʼ ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ಮೇ 8ರಿಂದ ಸ್ಟ್ರೀಮಿಂಗ್ ಆಗುತ್ತಿದೆ. ನೆಟ್ಫ್ಲಿಕ್ಸ್ ಒಟಿಟ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.