ಭಾರತ, ಫೆಬ್ರವರಿ 23 -- ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ಧದ ಮಹತ್ವದ ಪಂದ್ಯದ ಟಾಸ್ ವೇಳೆ ನೆದರ್ಲೆಂಡ್ಸ್ ಕ್ರಿಕೆಟ್ ತಂಡದ ಹೆಸರಿನಲ್ಲಿದ್ದ ಕೆಟ್ಟ ವಿಶ್ವದಾಖಲೆಯೊಂದನ್ನು ಭಾರತ ತಂಡ ಮುರಿದಿದೆ. ಏಕದಿನ ಕ್ರಿಕೆಟ್ನಲ್ಲಿ 12 ವರ್ಷಗಳ ನಂತರ ಸತತವಾಗಿ ಅತಿ ಹೆಚ್ಚು ಟಾಸ್ ಸೋಲು ಕಂಡ ತಂಡ ಎಂಬ ಕುಖ್ಯಾತಿಗೆ ರೋಹಿತ್ ಪಡೆ ಪಾತ್ರವಾಗಿದೆ. ಈ ಪೈಕಿ 9 ಪಂದ್ಯಗಳಿಗೆ ನಾಯಕ ರೋಹಿತ್ ಶರ್ಮಾ. ಉಳಿದ 3 ಪಂದ್ಯಕ್ಕೆ ಕೆಎಲ್ ರಾಹುಲ್ ನಾಯಕನಾಗಿದ್ದರು. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋಲುವುದರೊಂದಿಗೆ ಈ ದಾಖಲೆ ನಿರ್ಮಿಸಿದೆ.
ಪಾಕಿಸ್ತಾನ ನಾಯಕ ಮೊಹಮ್ಮದ್ ರಿಜ್ವಾನ್ ಟಾಸ್ ಜಯಿಸಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಪಾಕ್ ವಿರುದ್ಧ ಭಾರತದ ನಾಯಕ ರೋಹಿತ್ ಶರ್ಮಾ ಟಾಸ್ ಸೋತ ಬೆನ್ನಲ್ಲೇ ಏಕದಿನದಲ್ಲಿ ಸತತ 12ನೇ ಬಾರಿಗೆ ಟಾಸ್ ಕಳೆದುಕೊಳ್ಳುವಂತಾಯಿತು. 2023ರ ಏಕದಿನ ವಿಶ್ವಕಪ್ ಫೈನಲ್ನಿಂದ ಆರಂಭವಾಗಿ ಇಲ್ಲಿಯ ತನಕ ಒಡಿಐ ಕ್ರಿಕೆಟ್ನಲ್ಲಿ ಭಾರತ ಟಾಸ್ ಗೆದ್ದಿಲ್ಲ ಎ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.