ಭಾರತ, ಮೇ 26 -- ಐಪಿಎಲ್ 2025ರ ಆವೃತ್ತಿಯ ಲೀಗ್ ಹಂತದಲ್ಲಿ ಇನ್ನೆರಡು ಪಂದ್ಯಗಳು ಮಾತ್ರವೇ ಬಾಕಿ ಉಳಿದಿವೆ. ಟೂರ್ನಿಯ 69ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಎರಡೂ ತಂಡಗಳಿಗೆ ಈ ಪಂದ್ಯ ತುಂಬಾ ಮುಖ್ಯ. ಶನಿವಾರ ಜೈಪುರದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತ ಪಂಜಾಬ್ ಕಿಂಗ್ಸ್ ತಂಡವು ಇದೀಗ ಎಂಐ ವಿರುದ್ಧ ಗೆದ್ದರಷ್ಟೇ ಲೀಗ್ ಹಂತದಲ್ಲಿ ಅಗ್ರ ಎರಡು ಸ್ಥಾನದೊಳಗೆ ಮುಗಿಸಲು ಸಾಧ್ಯ. ಗುಜರಾತ್ ಟೈಟಾನ್ಸ್ ವಿರುದ್ದದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದ ನಂತರ, ಅಗ್ರ ನಾಲ್ಕು ತಂಡಗಳಿಗೂ ಟಾಪ್ 2 ಒಳಗೆ ಸ್ಥಾನ ಪಡೆಯುವ ಅವಕಾಶ ಕೊಟ್ಟಿದೆ. ಹೀಗಾಗಿ ಮುಂಬೈ ಕೂಡಾ ಗೆದ್ದರೆ ಅಗ್ರ ಎರಡರಲ್ಲಿ ಒಂದು ಸ್ಥಾನ ಪಡೆಯಲಿದೆ.
ಪ್ರಮುಖ ಪಂದ್ಯಕ್ಕೆ ಸಂಬಂಧಿಸಿದಂತೆ 10 ಅಂಶಗಳನ್ನು ನೋಡೋಣ.
ಇದನ್ನೂ ಓದಿ | ಕ್ಲಾಸೆನ್ ಶತಕ, ದಾಖಲೆಯ ಮೊತ್ತ; ಕೆಕೆಆರ್ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಐಪಿಎಲ್‌ಗೆ ಸನ್‌ರೈಸರ್ಸ್ ಹೈದರಾಬಾದ್ ಗುಡ್...
Click here to read full article from source
To read the full article or to get the complete feed from this publication, please
Contact Us.