ಭಾರತ, ಮಾರ್ಚ್ 28 -- ಬೆಂಗಳೂರು: ಖ್ಯಾತ ಪತ್ರಕರ್ತ ರವಿ ಬೆಳಗೆರೆ ಅವರ ಸ್ಮರಣಾರ್ಥ ಇದೇ ಏಪ್ರಿಲ್ 4ನೇ ತಾರೀಕಿನಂದು ಆಯೋಜಿಸಿದ್ದ "ಖಾಸ್ ಗೀತ್"- ಎಂದೂ ಮರೆಯದ ಹಾಡು ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ. ಕಾರ್ಯಕ್ರಮದ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
ಖ್ಯಾತ ಪತ್ರಕರ್ತ ರವಿ ಬೆಳಗೆರೆ ಸ್ಮರಣಾರ್ಥ ಏಪ್ರಿಲ್ 4 ರಂದು 'ಖಾಸ್ ಗೀತ್' ಎಂದೂ ಮರೆಯದ ಹಾಡು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪತ್ರಕರ್ತ ಅಜಿತ್ ಹನುಮಕ್ಕನವರ್ ಈ ಕಾರ್ಯಕ್ರಮದ ನಿರೂಪಣೆ ಮಾಡಬೇಕಿತ್ತು. ಹಳೆಯ ಹಿಂದಿ- ಕನ್ನಡ ಇತರ ಪ್ರಾದೇಶಿಕ ಭಾಷೆಯ ಹಾಡುಗಳು ಈ ದಿನ ನಿಮ್ಮ ಕಿವಿಗಳನ್ನು ಇಂಪಾಗಿಸಲಿದ್ದವು. ರಾಮಚಂದ್ರ ಹಡಪದ, ಹರ್ಷ ರಂಜಿನಿ ಹಾಗೂ ಸ್ಪರ್ಶ ಆರ್ಕೆ ಹಾಡುಗಳಿಗೆ ಧ್ವನಿಯಾಗಲಿದ್ದರು. ಒಟ್ಟು ಮೂರು ಗಂಟೆಗಳ ಕಾರ್ಯಕ್ರಮ ಇದಾಗಲಿದ್ದು, ಸಂಜೆ 5.30ಕ್ಕೆ ಆರಂಭವಾಗಲಿದೆ. ಬೆಂಗಳೂರಿನ ಪ್ರೆಸ್ಟೀಜ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ನಲ್ಲಿ ಕಾರ್ಯಕ್ರಮ ನಡೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.