Bangalore, ಮೇ 17 -- ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಠ ಜಾತಿ ಮನೆ ಮನೆ ಸಮೀಕ್ಷೆ ಅವಧಿಯನ್ನು ಮೇ 25 ವರೆಗೆ ವಿಸ್ತರಿಸಿ ಆದೇಶ ಮಾಡಿದೆ. ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಮೇ. 28 ರವರೆಗೆ ವಿಸ್ತರಿಸಲಾಗಿದೆ.ಮತಗಟ್ಟೆವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವ ಅವಧಿಯನ್ನು ಮೇ 26 ರಿಂದ 28 ಮೇ ವರೆಗೂ ನಿಗದಿಗೊಳಿಸಿದೆ.. ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವ ಅವಧಿಯನ್ನು ಮೇ 19 ರಿಂದ ಮೇ 28 ರವರೆಗೆ ನಿಗದಿಗೊಳಿಸಿದೆ
ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕಾರ್ಯ ಕಳೆದ ಮೇ. 05 ರಿಂದ ಆರಂಭಗೊಂಡಿದ್ದು, ಸರ್ಕಾರದ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ವಿಡಿಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.