ಭಾರತ, ಜೂನ್ 4 -- ಕಾಡಿನ ನಾಶ, ಜಲ ಮಾಲಿನ್ಯ, ಅತಿಯಾದ ಪ್ಲಾಸ್ಟಿಕ್ ಬಳಕೆ, ಹವಾಮಾನ ವೈಪರೀತ್ಯ ಮುಂತಾದವುಗಳ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಪರಿಸರವನ್ನು ಉಳಿಸಿ, ಬೆಳೆಸುವ ಮಹತ್ವವನ್ನು ಸಾರುವ ಉದ್ದೇಶದಿಂದ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ಹೊತ್ತಿನಲ್ಲಿ ಪರಿಸರ ಉಳಿಸುವುದು ಬಹಳ ಅವಶ್ಯವಾಗಿರುವ ಕಾರಣ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಿದೆ. ಅದರಲ್ಲೂ ಶಿಕ್ಷಣ ಸಂಸ್ಥೆಗಳಲ್ಲಿ ಬಹಳ ಅರ್ಥಪೂರ್ಣವಾಗಿ ಪರಿಸರ ದಿನವನ್ನು ಆಚರಿಸುವ ಮೂಲಕ ಪರಿಸರ ಉಳಿಸಿ, ಬೆಳಸುವ ಕೆಲಸವನ್ನು ಮಾಡಬಹುದು.
ಆ ಮೂಲಕ ಯುವ ಮನಸ್ಸುಗಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಬಹುದು ಹಾಗೂ ಪರಿಸರ ಉಳಿಸುವ ಅವಶ್ಯವನ್ನು ಅವರಿಗೆ ಅರ್ಥ ಮಾಡಿಸಬಹುದು. ಶಾಲೆಗಳಲ್ಲಿ ವಿಶ್ವ ಪರಿಸರ ದಿನವನ್ನು ಬಹಳ ವಿಭಿನ್ನವಾಗಿ ಆಚರಿಸುತ್ತಾರೆ. ಈ ದಿನದಂದು ಮಕ್ಕಳನ್ನು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ವಿಭಿನ್ನವಾಗಿ ಆಚರಿಸಬೇಕು ಅಂತಿದ್ದರೆ ನಿಮಗಾಗಿ ಈ ಐಡಿಯಾಗಳು.
ಬೆಳೆಯವ ಪೈರು ಮೊಳಕೆಯಲ್ಲ...
Click here to read full article from source
To read the full article or to get the complete feed from this publication, please
Contact Us.