Bengaluru, ಮೇ 17 -- ಚೆನ್ನೈ: ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತದಿಂದಾಗಿ ತೊಂದರೆಗೊಳಗಾದ ಹಲವಾರು ವಿದ್ಯಾರ್ಥಿಗಳ ಮನವಿಯನ್ನು ಆಲಿಸಿದ ನಂತರ ಮದ್ರಾಸ್ ಹೈಕೋರ್ಟ್ ನೀಟ್-ಯುಜಿ -2025 ಫಲಿತಾಂಶಗಳನ್ನು ಬಿಡುಗಡೆ ಮಾಡದಂತೆ ಅಧಿಕಾರಿಗಳಿಗೆ ಮಧ್ಯಂತರ ತಡೆ ನೀಡಿದೆ. ನೀಟ್-ಯುಜಿ ಪರೀಕ್ಷೆಯ ದಿನಾಂಕದಂದು ಚೆನ್ನೈನ ಪರೀಕ್ಷಾ ಕೇಂದ್ರದಲ್ಲಿ ಸುಮಾರು ಮಧ್ಯಾಹ್ನ 3.00 ರಿಂದ ಸಂಜೆ 4.15 ರವರೆಗೆ ವಿದ್ಯುತ್ ಕಡಿತವಾಗಿತ್ತು ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಈ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಲಕ್ಷ್ಮೀನಾರಾಯಣನ್ ಅವರು ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿ, ಮುಂದಿನ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿದ್ದಾರೆ.
ಚಂಡಮಾರುತ ಮತ್ತು ಭಾರಿ ಮಳೆಯಿಂದಾಗಿ, ತಮ್ಮ ಪರೀಕ್ಷಾ ಕೇಂದ್ರವಾಗಿದ್ದ ಚೆನ್ನೈನ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಸಿಆರ್‌ಪಿಎಫ್-ಆವಡಿಯಲ್ಲಿ ಪರೀಕ್ಷೆಯ ದಿನಾಂಕದಂದು ಅಂದರೆ ಮೇ 4, 2025 ರಂದು ಸುಮಾರು ಮಧ್ಯಾಹ್ನ 3.00 ರಿಂದ ಸಂಜೆ 4.15 ರವರೆಗೆ ವಿದ್ಯುತ್ ಕಡಿತ ಉಂಟಾಗಿತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.