ಭಾರತ, ಏಪ್ರಿಲ್ 23 -- ಪಹಲ್ಗಾಮ್ ಉಗ್ರದಾಳಿಯ ಬೆನ್ನಲ್ಲೇ ಒಟಿಟಿಯಲ್ಲಿ ಅಂಥ ಕೃತ್ಯದ ಹಿನ್ನೆಲೆಯಲ್ಲಿ ಬಾಲಿವುಡ್ನಲ್ಲಿ ಸಾಕಷ್ಟು ಸಿನಿಮಾಗಳು ಮೂಡಿಬಂದಿವೆ. ಆ ಪೈಕಿ ಆಯ್ದ ಕೆಲವು ಟೆರರಿಸಂ ಕುರಿತಾದ ಸಿನಿಮಾಗಳ ವಿವರ ಮತ್ತು ಆ ಚಿತ್ರಗಳು ಯಾವ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯ ಇವೆ ಎಂಬ ಮಾಹಿತಿ ಇಲ್ಲಿದೆ.
ಬ್ಲ್ಯಾಕ್ ಫ್ರೈಡೇ (2007)1993ರ ಮುಂಬೈ ಬಾಂಬ್ ಸ್ಫೋಟದ ಮೇಲೆ ಈ ಸಿನಿಮಾ ಮೂಡಿಬಂದಿದೆ. ಅನುರಾಗ್ ಕಶ್ಯಪ್ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಡಿಸ್ನಿ ಪ್ಲಸ್ ಹಾಟ್ಸ್ಟಾರ್ನಲ್ಲಿ ಲಭ್ಯವಿದೆ.
ಆರ್ಟಿಕಲ್ 370: ಈ ಚಿತ್ರವು 2024ರಲ್ಲಿ ಬಿಡುಗಡೆಯಾದ, ನೈಜ ಘಟನೆ ಆಧರಿತ ರಾಜಕೀಯ ಥ್ರಿಲ್ಲರ್ ಸಿನಿಮಾ. ಇದು ಕಾಶ್ಮೀರದಿಂದ ಕಲಂ 370 ರದ್ದಾದ ಪ್ರಕ್ರಿಯೆ ಮತ್ತು ಅದಕ್ಕೆ ಹಿಂದಿರುವ ರಾಜಕೀಯ, ಗುಪ್ತಚರ ಮತ್ತು ಭದ್ರತಾ ಕಾರ್ಯಾಚರಣೆಗಳ ಬಗ್ಗೆ ವಿವರಿಸುತ್ತದೆ. ಈ ಚಿತ್ರವನ್ನು ನೆಟ್ಫ್ಲಿಕ್ಸ್ನಲ್ಲಿ ವೀಕ್ಷಿಸಬಹುದು.
ಬೇಬಿ: ಬಾಲಿವುಡ್ನಲ್ಲಿ ಮೂಡಿಬಂದ ಬೇಬಿ ಸಿನಿಮಾದಲ್ಲಿ ನಟ ಅಕ್ಷಯ್ ಕುಮಾರ್, ತಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.