Bengaluru, ಮೇ 17 -- ನವದೆಹಲಿ: ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಹಿಸಾರ್ನ ಟ್ರಾವೆಲ್ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಳನ್ನು ಪೊಲೀಸರು ಬಂಧಿಸಿದ್ದಾರೆ. ಯುಟ್ಯೂಬ್ನಲ್ಲಿ 3,77,000 ಕ್ಕೂ ಹೆಚ್ಚಿನ ಚಂದಾದಾರರನ್ನು ಹೊಂದಿರುವ ತನ್ನ ಯೂಟ್ಯೂಬ್ ಟ್ರಾವೆಲ್ ಚಾನೆಲ್ ಟ್ರಾವೆಲ್ ವಿತ್ ಜೋ ಮೂಲಕ ಜ್ಯೋತಿ ಜನಪ್ರಿಯತೆ ಗಳಿಸಿದ್ದರು. ಪಾಕಿಸ್ತಾನ ಪರ ಬೇಹುಗಾರಿಕೆ ಮತ್ತು ದೇಶದ ರಹಸ್ಯ ಮಾಹಿತಿಯನ್ನು ಪಾಕ್ ಏಜೆಂಟರಿಗೆ ನೀಡಿರುವ ಬಗ್ಗೆ ನಡೆಯುತ್ತಿರುವ ತನಿಖೆಯಲ್ಲಿ ಜ್ಯೋತಿ ಕುರಿತು ಪೊಲೀಸರು ಹಲವು ಮಹತ್ವದ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ.
ಬೇಹುಗಾರಿಕೆ ಆರೋಪದ ಮೇಲೆ ಬಂಧಿಸಲ್ಪಟ್ಟ ಜ್ಯೋತಿ ಮಲ್ಹೋತ್ರಾ ವಿರುದ್ಧ ಅಧಿಕೃತ ರಹಸ್ಯ ಕಾಯ್ದೆ, 1923 ರ ಸೆಕ್ಷನ್ 3, 4 ಮತ್ತು 5 ಮತ್ತು ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 152 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಿಸಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಸಂಜಯ್ ದಾಖಲಿಸಿರುವ ಎಫ್ಐಆರ್ ಪ್ರಕಾರ, ಜ್ಯೋತಿ ಮಲ್ಹ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.