Bengaluru, ಮೇ 3 -- ನವದೆಹಲಿ: ಪಾಕಿಸ್ತಾನಿ ಮಹಿಳೆಯೊಂದಿಗಿನ ತನ್ನ ಮದುವೆಯನ್ನು ಮರೆಮಾಚಿದ್ದಕ್ಕಾಗಿ ಯೋಧನನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಶನಿವಾರ ವಜಾಗೊಳಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಗಂಭೀರ ಕಾಳಜಿಯ ವಿಷಯದ ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಮುನೀರ್ ಅಹ್ಮದ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಸಿಆರ್‌ಪಿಎಫ್ 41 ಬೆಟಾಲಿಯನ್‌ನ ಸಿಟಿ/ಜಿಡಿ ಮುನೀರ್ ಅಹ್ಮದ್ ಅವರನ್ನು ಪಾಕಿಸ್ತಾನಿ ಪ್ರಜೆಯೊಂದಿಗಿನ ಮದುವೆಯನ್ನು ಮರೆಮಾಚಿದ್ದಕ್ಕಾಗಿ ಮತ್ತು ಆಕೆಯ ವೀಸಾದ ಮಾನ್ಯತೆಯನ್ನು ಮೀರಿ ಉದ್ದೇಶಪೂರ್ವಕವಾಗಿ ಆಶ್ರಯ ನೀಡಿದ್ದಕ್ಕಾಗಿ ವಜಾಗೊಳಿಸಲಾಗಿದೆ ಎಂದು ಸಿಆರ್‌ಪಿಎಫ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಪಾಕಿಸ್ತಾನದ ಸಿಯಾಲ್ಕೋಟ್ ಮೂಲದ ಮಿನಾಲ್ ಖಾನ್ ಅವರನ್ನು ಮದುವೆಯಾಗಲು ಅಹ್ಮದ್ 2023 ರಲ್ಲಿ ಸಿಆರ್‌ಪಿಎಫ್‌ನಿಂದ ಅನುಮತಿ ಕೋರಿದ್ದರು. ಆದಾಗ್ಯೂ, ಅವರ ಕೋರಿಕೆಯ ಮೇರೆಗೆ ಇಲಾಖೆ ನಿರ್ಧಾರ ಕೈಗೊಳ್ಳುವ ಮೊದಲೇ, ಅಹ್ಮದ್ ಮೇ 24, 2024 ರಂದು ಮಿನಾಲ್ ಖಾನ್ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.