ಭಾರತ, ಮೇ 19 -- ಕರ್ನಾಟಕದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಹುದ್ದೆಗೆ ಸೇರಬಯಸುವ ಅಲ್ಪಸಂಖ್ಯಾತ ಸಮುದಾಯದ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ, ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ನೇಮಕಾತಿಗಾಗಿ ಪರಿಕ್ಷಾ ಪೂರ್ವ ತರಬೇತಿಯನ್ನು ಕರ್ನಾಟಕ ಸರ್ಕಾರದ ವತಿಯಿಂದ ಉಚಿತವಾಗಿ ನೀಡಲಾಗುತ್ತಿದೆ. ಮೂರು ತಿಂಗಳ ತರಬೇತಿ ಇದಾಗಿದ್ದು, ವಸತಿ ಸಹಿತ ಉಚಿತ ತರಬೇತಿಯನ್ನು ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬಹುದು.
ಆಸಕ್ತ ಕರ್ನಾಟಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷ ಮೀರದ ಕರ್ನಾಟಕ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಬೆಳಗಾವಿ ಮತ್ತು ಮೈಸೂರಿನಲ್ಲಿ 90 ದಿನಗಳ ಕಾಲ ತರಬೇತಿ ನೀಡಲಾಗುತ್ತದೆ. ವಸತಿ ಸಹಿತ ಸಂಪೂರ್ಣ ಉಚಿತ ತರಬೇತಿ ಇದಾಗಿದೆ. ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯದ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.