Bengaluru, ಏಪ್ರಿಲ್ 19 -- ಬಹುತೇಕರು ಬೆಳಗಿನ ಸಮಯದಲ್ಲಿ ವ್ಯಾಯಾಮ ಮಾಡಿದರೆ, ಇನ್ನೂ ಕೆಲವರು ಸಂಜೆ ವ್ಯಾಯಾಮ ಮಾಡುತ್ತಾರೆ. ಇವೆರಡರಲ್ಲಿ ಯಾವುದು ಒಳ್ಳೆಯದು? ಎರಡೂ ಉತ್ತಮವೇ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

ಬೆಳಗ್ಗಿನ ಸಮಯದಲ್ಲಿ ವ್ಯಾಯಾಮ ಮಾಡಿದರೆ ನಿಮ್ಮ ದೇಹಕ್ಕೆ ಏನೆಲ್ಲಾ ಪ್ರಯೋಜನವಿದೆ ಇಲ್ಲಿ ಓದಿ

ಸ್ಥಿರತೆ: ಅನೇಕ ಸಂಶೋಧನಾ ಅಧ್ಯಯನಗಳ ಪ್ರಕಾರ, ಬೆಳಗಿನ ಸಮಯದಲ್ಲಿ ವ್ಯಾಯಾಮ ಹೆಚ್ಚಿನ ಪ್ರಯೋಜನಗಳನ್ನು ಹೊಂದಿದೆ ಎಂದು ತಿಳಿಸಲಾಗಿದೆ. ಏಕೆಂದರೆ ಇದು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ವ್ಯಾಯಾಮ ಮಾಡಿದ ಬಳಿಕ ಏನು ಸೇವಿಸಬೇಕು? ಏನು ಮಾಡಬೇಕು, ಏನು ಮಾಡಬಾರದು; ಇಲ್ಲಿದೆ ಮಾಹಿತಿ

ಜೈವಿಕ ಪ್ರಕ್ರಿಯೆ: ನೀವು ಬೆಳಗ್ಗೆ ನಿಯಮಿತವಾಗಿ ವ್ಯಾಯಾಮ ಮಾಡುತ್ತಿದ್ದರೆ, ನಿಮ್ಮ ದೇಹವು ಹೆಚ್ಚು ಸಕ್ರಿಯವಾಗಲು ಪ್ರಾರಂಭಿಸುತ್ತದೆ. ಅಲ್ಲದೆ ಜೈವಿಕ ಪ್ರಕ್ರಿಯೆಯನ್ನು ಚೆನ್ನಾಗಿ ನಿಭಾಯಿಸುತ್ತದೆ. ದೇಹದ ಸಿರ್ಕಾಡಿಯನ್ ರಿದಮ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ನಿದ್ರೆಯ ಗುಣಮಟ್ಟ...