ಭಾರತ, ಫೆಬ್ರವರಿ 8 -- ಚಾಲೆಂಜಿಂಗ್ ಸ್ಟಾರ್ ದರ್ಶನ ತಮ್ಮ ಹುಟ್ಟುಹಬ್ಬ ಸಮೀಪಿಸುತ್ತಿರುವ ಬೆನ್ನಲ್ಲೇ ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ. ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಎಂದು ದರ್ಶನ್ ತಮ್ಮ ಅಭಿಮಾನಿಗಳಿಗೆ ವಿಡಿಯೊ ಸಂದೇಶದ ಮೂಲಕ ತಿಳಿಸಿದ್ದಾರೆ.

Published by HT Digital Content Services with permission from HT Kannada....