ಭಾರತ, ಏಪ್ರಿಲ್ 10 -- 2nd PUC Results: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ತಾಯಿ- ಮಗಳು ಈ ಬಾರಿ ಜತೆಯಾಗಿಯೇ ದ್ವಿತೀಯ ಪಿಯುಸಿ ಪಾಸ್ ಆಗಿ ಅಚ್ಚರಿ ಮೂಡಿಸಿದ್ದಾರೆ. ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು 27 ವರ್ಷಗಳ ಬಳಿಕ ಕೌಟುಂಬಿಕ ಜೀವನದಲ್ಲಿ ತೊಡಗಿಸಿಕೊಂಡ ಸಮಯದಲ್ಲಿ ಮಗಳ ಜೊತೆ ಪರೀಕ್ಷೆ ಬರೆಯುವ ಸಾಹಸಕ್ಕೆ ಕೈಹಾಕಿದ ಮಹಿಳೆಯ ಸಾಧನೆ ಇದು.
ಮಾಣಿಮಜಲು ನಿವಾಸಿಗಳಾದ ತಾಯಿ ರವಿಕಲಾ ಹಾಗೂ ಅವರ ಪುತ್ರಿ ತ್ರಿಶಾ ಈ ಸಾಧನೆ ಮಾಡಿದವರು. ರವಿಕಲಾ ಅವರು ಕಲಾ ವಿಭಾಗದಲ್ಲಿ ಖಾಸಗಿಯಾಗಿ ಪರೀಕ್ಷೆ ಬರೆದು ಪಾಸಾಗಿದ್ದರೆ, ತ್ರಿಶಾ ಪುತ್ತೂರು ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ 586 ಅಂಕಗಳನ್ನು ಪಡೆದಿದ್ದಾರೆ.
1998 ರಲ್ಲಿ ಎಸೆಸೆಲ್ಲಿ ತೇರ್ಗಡೆಯಾಗಿದ್ದ ರವಿಕಲಾ, ಆರ್ಥಿಕ ಸಂಕಷ್ಟದಿಂದ ವಿದ್ಯಾಭ್ಯಾಸ ಮುಂದುವರಿಸಿರಲಿಲ್ಲ ಹಲವು ವರ್ಷಗಳಿಂದ ನರಿಕೊಂಬಿನ ತಾರಿಪಡ್ಪು ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಮುಂದೆ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ-ಯುಕ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.