Bangalore, ಮಾರ್ಚ್ 7 -- Karnataka Budget2025: ಕರ್ನಾಟಕದಲ್ಲಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ತೋಟಗಾರಿಕೆ ಇಲಾಖೆಗೆ ಒತ್ತು ನೀಡಿದ್ದಾರೆ. ತೋಟಗಾರಿಕೆ ಬೆಳೆಗಳ ಪುನಶ್ಚೇತನಕ್ಕೆ ಪೂರಕವಾಗಿ ಹಲವು ಕಾರ್ಯಕ್ರಮಗಳು ಹಾಗೂ ಅನುದಾನವನ್ನು ಮೀಸಲಿಟ್ಟಿದ್ದಾರೆ. ಇದರಲ್ಲಿ ಗದಗ ಜಿಲ್ಲೆಯಲ್ಲಿ ತೋಟಗಾರಿಕೆ ಕಾಲೇಜು ಆರಂಭದ ಕಾರ್ಯಸಾಧ್ಯತೆ ವರದಿ ಜಾರಿಯೂ ಸೇರಿದೆ. ಬ್ಯಾಡಗಿ ಮೆಣಸಿನಕಾಯಿ, ತೆಂಗಿಗೆ ಸಂಬಂಧಿಸಿ ಹಲವು ಚಟುವಟಿಕೆಗಳನ್ನು ರೂಪಿಸಲಾಗಿದೆ.

Published by HT Digital Content Services with permission from HT Kannada....