Bengaluru, ಮೇ 25 -- ಬೆಳಗಾವಿ: ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಳಗಾವಿಯ ರಾಯಬಾಗ ತಾಲೂಕಿನ ಮೇಕಳಿಯ ರಾಮಲಿಂಗ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿಯನ್ನು ಪೋಕ್ಸೊ ಮತ್ತು ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿದೆ. ಆರೋಪಿ ಸ್ವಾಮೀಜಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಪ್ರಥಮ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಮೇ 13ರಂದು ಮನೆಗೆ ಡ್ರಾಪ್ ಮಾಡುವ ನೆಪದಲ್ಲಿ ಕಾರಿನಲ್ಲಿ ಹತ್ತಿಸಿಕೊಂಡು ಹೋಗಿ, ರಾಯಚೂರಿನ ಲಾಡ್ಜ್ನಲ್ಲಿ ಎರಡು ದಿನ ಕೂರಿಸಿಕೊಂಡು ಬಲವಂತದಿಂದ ಅತ್ಯಾಚಾರ ಎಸಗಿದ್ದಾರೆ. ಬಳಿಕ ಮೇ 15ರಂದು ಬಾಗಲಕೋಟೆಗೆ ಕರೆತಂದು ಅಲ್ಲಿನ ಲಾಡ್ಜ್ ಒಂದರಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾರೆ. ನಂತರ ಮೇ 16ರಂದು ನಾನು ಮನೆಗೆ ಹೋಗಬೇಕೆಂದು ಅಳುತ್ತಿದ್ದ ಕಾರಣ, ಮಹಾಲಿಂಗಪುರ ಪಟ್ಟಣಕ್ಕೆ ಕರೆತಂದು ಅಲ್ಲಿನ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾರೆ. ಅಲ್ಲದೆ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.