ಭಾರತ, ಮೇ 21 -- ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಸಾಮೂಹಿಕ ಅತ್ಯಾಚಾರದ ದೂರು ಸ್ವೀಕರಿಸಿದ ಬೆಂಗಳೂರು ಪೊಲೀಸರು, ಎಫ್‌ಐಆರ್ ದಾಖಲಿಸಿದ್ದಾರೆ. ಆರ್‌ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಮಹಿಳೆಯನ್ನು ವಿವಸ್ತ್ರಗೊಳಿಸಿ ತನ್ನ ಸಹಚರರ ಮೂಲಕ ಅತ್ಯಾಚಾರ ಮಾಡಿಸಿದ್ದಾರೆ ಎಂಬ ಆರೋಪ ದೂರಿನಲ್ಲಿದೆ.
ಮುನಿರತ್ನ ಮತ್ತು ಸಂಗಡಿಗರು ವೈರಸ್ ಚುಚ್ಚುಮದ್ದು ಚುಚ್ಚಿ, ಮೂತ್ರ ವಿಸರ್ಜನೆ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ಬೆಂಗಳೂರಿನ 40 ವರ್ಷದ ಸಂತ್ರಸ್ತೆ ನೀಡಿರುವ ದೂರು ನೀಡಿದ್ದಾರೆ. ಇದನ್ನು ಆಧರಿಸಿ, ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ, ಸಹಚರರಾದ ವಸಂತ, ಚನ್ನಕೇಶವ ಹಾಗೂ ಕಮಲ್ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
"ಪೀಣ್ಯ 2ನೇ ಹಂತದ ನಿವಾಸಿಯಾಗಿರುವ ತಾನು ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತೆಯಾಗಿ ಗುರುತಿಸಿಕೊಂಡಿದ್ದೇನೆ. 40 ವರ್ಷ ವಯಸ್ಸಿನ ತಾನು ಮೊದಲ ಬಿಟ್ಟು ಹೋದ ಕಾರಣ 5 ವರ್ಷದ ಹಿಂದೆ 2ನೇ ಮದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.