ಭಾರತ, ಏಪ್ರಿಲ್ 29 -- ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.ಆರೋಪಿಗಳು ಪೊಳೀಸ್ ಇನ್ ಸ್ಪೆಕ್ಟರ್ಗಳು ಹಾಗೂ ಎಸಿಪಿಗಳ ಅಶ್ಲೀಲ ವಿಡಿಯೋ ಮತ್ತು ಫೋಟೊ ಮಾಡಿರುವುದನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ತಮ್ಮ ಪರವಾಗಿ ಮತ್ತು ತಮ್ಮ ಎಲ್ಲ ಕೆಲಸಗಳನ್ನು ಮಾಡುವಂತೆ ಬ್ಲ್ಯಾಕ್ ಮೇಲ್ ಮಾಡಲು ಈ ತಂತ್ರ ಅನುಸರಿಸುತ್ತಿದ್ದರು ಎಂಬ ಅಂಶವನ್ನು ನಮೂದು ಮಾಡಲಾಗಿದೆ.
ಶಾಸಕ ಮುನಿರತ್ನ ಸೇರಿ 7 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಒಟ್ಟು 3000 ಪುಟಗಳ ಚಾರ್ಜ್ ಶೀಟ್ನಲ್ಲಿ ಶಾಸಕ ಮುನಿರತ್ನ, ಸುಧಾಕರ್, ಇನ್ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರಣ್ ಕುಮಾರ್, ಮಂಜುನಾಥ್ ಅವರ ಹೆಸರನ್ನು ಉಲ್ಲೇಖ ಮಾಡಲಾಗಿದೆ.
ಈ ಪ್ರಕರಣ ಸಂಬಂಧ ಎಚ್ ಐವಿ ಸೋಂಕಿತ ಸಂತ್ರಸ್ತೆ, ನೊಂದ ಮಹಿಳೆಯಿಂದ ಸಿಐಡಿ ಅಧಿಕಾರಿಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.