ಭಾರತ, ಏಪ್ರಿಲ್ 26 -- ಬೆಂಗಳೂರು ಪಾಲಿಕೆ ಚುನಾವಣೆ: ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ ಪ್ರಕಾರ ಗ್ರೇಟರ್ ಬೆಂಗಳೂರು ಪಾಲಿಕೆಗಳ ಚುನಾವಣೆ ಆಗಸ್ಟ್ 15 ರ ನಂತರ ನಡೆಯಲಿದೆ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಕೇಸ್ ವಿಚಾರಣೆ ಹಂತದಲ್ಲಿದ್ದು, ಇದಕ್ಕೆ ಕರ್ನಾಟಕ ಸರ್ಕಾರ ಫೆಬ್ರವರಿ 22 ರಂದು ಈ ಅಫಿಡವಿಟ್ ಸಲ್ಲಿಸಿತ್ತು.
ಬೆಂಗಳೂರಿನ ಪಾಲಿಕೆಗಳಿಗೆ ಆಗಸ್ಟ್ 15ರ ನಂತರ ಚುನಾವಣೆ ನಡೆಯಲಿದೆ. ಅಷ್ಟರೊಳಗೆ ಚುನಾವಣೆಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ, ಕರ್ನಾಟಕ ರಾಜ್ಯ ಚುನಾವಣೆ ಆಯೋಗಕ್ಕೆ ವಾರ್ಡ್, ಮೀಸಲಾತಿ ವಿವರಗಳನ್ನು ಕೂಡ ಸಲ್ಲಿಸಲಾಗುವುದು ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ತಿಳಿಸಿತ್ತು.
ಬೆಂಗಳೂರು ಆಡಳಿತ ಕಾಯ್ದೆ 2024 ಜಾರಿಯಾಗಿದ್ದು, ಇನ್ನು ಎರಡು ತಿಂಗಳ ಒಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಬೇಕು. ಅದಕ್ಕೆ ಬೇಕಾದ ತಯಾರಿಯಲ್ಲಿದೆ ಸರ್ಕಾರ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬಹುತೇಕ 5 ಪಾಲಿಕೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.