Bangalore, ಮೇ 12 -- ಮೈಸೂರು ಜಿಲ್ಲೆಯ ಎಚ್.ಡಿಕೋಟೆಯಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬುದ್ದ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ದಾವಣಗೆರೆಯ ಶ್ರೀರಾಮ ನಗರದಲ್ಲಿರುವ ಗಾಂಧಿಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮದಲ್ಲಿ ಬುದ್ಧನ ಭಾವಚಿತ್ರಕ್ಕೆ ಮಾಯಕೊಂಡ ಶಾಸಕರಾದ ಕೆ.ಎಸ್. ಬಸವಂತಪ್ಪ ಪುಷ್ಪಾರ್ಚನೆ ನೆರವೇರಿಸಿದರು.
ವಿಜಯಪುರದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಬುದ್ದ ದಿನಾಚರಣೆ ಮೆರವಣಿಗೆಯಲ್ಲಿ ಹಲವರು ಭಾಗಿಯಾದರು,
ಮಂಡ್ಯ ಜಿಲ್ಲಾಡಳಿತ ಆಯೋಜಿಸಿದ್ದ ಬುದ್ದ ಜಯಂತಿ ವೇಳೆ ಅವರ ಪ್ರತಿಮೆಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಪುಷ್ಪ ನಮನ ಸಲ್ಲಿಸಿದರು,
ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಭಗವಾನ್ ಬುದ್ಧರ ಜಯಂತಿ ಆಚರಣೆ ಸಮಾರಂಭದಲ್ಲಿ ಬುದ್ಧರ ಭಾವಚಿತ್ರಕ್ಕೆ ಪುಷ್ಪನಮ...
Click here to read full article from source
To read the full article or to get the complete feed from this publication, please
Contact Us.