ಭಾರತ, ಏಪ್ರಿಲ್ 26 -- ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್: ಬೆಂಗಳೂರು ನಗರದಲ್ಲಿ ನಾಳೆ ಏಪ್ರಿಲ್ 27ರಂದು ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 5 ಗಂಟೆಯಿಂದ 10 ಗಂಟೆಯವರೆಗೆ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಕಲ್ಪಿಸಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಮ್ಯಾರಥಾನ್ ನಲ್ಲಿ ಸುಮಾರು 30 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ.
ಮ್ಯಾರಥಾನ್ ಅಂಗವಾಗಿ ಭಾನುವಾರ ಮುಂಜಾನೆ 3.30ಕ್ಕೆ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಎಲ್ಲಾ ನಾಲ್ಕು ಟರ್ಮಿನಲ್ ಗಳು ಮತ್ತು ಮೆಜೆಸ್ಟಿಕ್ ನಲ್ಲಿ ಪ್ರತಿ 12 ನಿಮಿಷಕ್ಕೊಂದರಂತೆ ರೈಲು ಸಂಚರಿಸಲಿದೆ.
ವಾರ್ ಮೆಮೋರಿಯಲ್ ಜಂಕ್ಷನ್, ಅಣ್ಣಸ್ವಾಮಿ ಮುದಲಿಯಾರ್ ರಸ್ತೆ, ಸೆಂಟ್ ಜಾನ್ಸ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ, ಅಸ್ಸಯೇ ರಸ್ತೆ, ವೀಲರ್ಸ್ ರಸ್ತೆ, ಅಜಂತಾ ರಸ್ತೆ, ಕಾಮರಾಜರಸ್ತೆ, ಕಸ್ತೂರಿಬಾ ರಸ್ತೆ (ಹ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.