ಭಾರತ, ಮೇ 28 -- ಬೆಂಗಳೂರು: ನೋ ಪಾರ್ಕಿಂಗ್ ಪ್ರದೇಶಗಳಿಂದ ವಾಹನಗಳ ಟೋಯಿಂಗ್ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ. ರಸ್ತೆಗಳ ಎರಡೂ ಬದಿ ಮತ್ತು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ರಸ್ತೆ ಶಿಸ್ತನ್ನು ಪಾಲಿಸಲು ಈ ನಿಟ್ಟಿನಲ್ಲಿ ನಗರದ ಕೆಲವು ಭಾಗಗಳಲ್ಲಿ ಟೋಯಿಂಗ್ ಜಾರಿ ಮಾಡುತ್ತಿರುವುದಾಗಿ ಸರ್ಕಾರ ಪ್ರತಿಪಾದಿಸುತ್ತಿದೆ.
ಈ ಹಿಂದೆಯೂ ಟೋಯಿಂಗ್ ವ್ಯವಸ್ಥೆ ಜಾರಿಯಲ್ಲಿತ್ತು. ಆದರೆ ಭ್ರಷ್ಟಾಚಾರದ ವಾಸನೆ ಬಡಿದಿದ್ದರಿಂದ ಫೆಬ್ರವರಿಯಲ್ಲಿ 2022ರಲ್ಲಿ ನಿಲ್ಲಿಸಲಾಗಿತ್ತು. "ಟೈಗರ್" ಹೆಸರಿನಲ್ಲಿ ಇದುವರೆಗೂ ಖಾಸಗಿ ಗುತ್ತಿಗೆದಾರರು ಈ ಟೋಯಿಂಗ್ ವ್ಯವಸ್ಥೆಯನ್ನು ನಿಭಾಯಿಸುತ್ತಿದ್ದರು. ಇನ್ನು ಮುಂದೆ ಪೊಲೀಸ್ ಇಲಾಖೆಯೇ ಟೋಯಿಂಗ್ ವ್ಯವಸ್ಥೆಯನ್ನು ನಿರ್ವಹಿಸಲಿದೆ. ವಾಹನ ಸಂಚಾರ ದಟ್ಟಣೆ ಇರುವ ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನಗಳ ಪಾರ್ಕಿಂಗ್ ನಿಯಂತ್ರಿಸಲು ಟೋಯಿಂಗ್ ಮರಳಿ ಬರುತ್ತಿದೆ.
ಪ್ರಸ್ತುತ ವಾಹನ ನಿಲುಗಡೆ ನಿಷೇಧ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.