Bengaluru, ಮೇ 8 -- ಇಂದಿನ ಹವಾಮಾನ: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 8) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕರಾವಳಿ ಪ್ರದೇಶದಲ್ಲಿ ಗರಿಷ್ಠ ತಾಪಮಾನ ಹೆಚ್ಚಳವಾಗಿ ಸುಡು ಬಿಸಿಲು ಕಾಡಬಹುದು. ಮಳೆ ಕಡಿಮೆಯಾದ ಕಡೆಗೆ ತಾಪಮಾನ ಹೆಚ್ಚಳ ಕಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ.
ಬೆಂಗಳೂರು ಹವಾಮಾನ; ಮೋಡ ಕವಿದ ವಾತಾವರಣ, ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಪ್ರಕಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮೇ 8) ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮೇ 8) ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.