Bengaluru, ಮೇ 24 -- ಇಂದಿನ ಹವಾಮಾನ: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 24) ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಕರಾವಳಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನಲ್ಲಿ ಇಂದು ಕೂಡ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. ಕಲಬುರಗಿಯಲ್ಲಿ ಕೂಡಾ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕಾರವಾರ, ಹೊನ್ನಾವರದಲ್ಲೂ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಪ್ರಕಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮೇ 24) ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆಯ ವೇಳೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮೇ 24) ಗರಿಷ್ಠ ತಾಪಮಾನ 2...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.