ಭಾರತ, ಮೇ 25 -- ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ 9 ಕೋವಿಡ್ 19 ಕೇಸ್‌ಗಳು ವರದಿಯಾಗಿದ್ದು, ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 100ರ ಸಮೀಪ ತಲುಪಿದೆ. ಕಳೆದ 24 ಗಂಟೆ ಅವಧಿಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಆದರೆ ಪಾಸಿಟಿವಿಟಿ ದರ ಶೇಕಡ 8.65 ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ನಡುವೆ, ರಾಜ್ಯದ 10 ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಟೆಸ್ಟ್ ಮಾಡುವುದಕ್ಕೆ ಸೂಚಿಸಿದ್ದಲ್ಲದೆ, 5000 ಕೋವಿಡ್ ಟೆಸ್ಟ್ ಕಿಟ್ ಖರೀದಿಗೆ ಕ್ರಮ ಜರುಗಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೃಢೀಕರಿಸಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ 47 ಸಕ್ರಿಯ ಕೋವಿಡ್ ಕೇಸ್‌ಗಳಿದ್ದು, 46 ಸೋಂಕಿತರನ್ನು ಮನೆಯಲ್ಲೇ ಐಸೋಲೇಟ್ ಆಗಿ ಇರುವಂತೆ ಸೂಚಿಸಲಾಗಿದೆ. ಒಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ 104 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಇದರಲ್ಲಿ ಆರ್‌ಟಿ-ಪಿಸಿಆರ್ ಮತ್ತು ರಾಪಿಡ್ ಆಂಟಿಜನ್ ಟೆಸ್ಟ್ (ಆರ್‌ಎಟಿ) ಕೂಡ ಒಳಗೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೋವಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.