ಭಾರತ, ಏಪ್ರಿಲ್ 1 -- Honey trapping: ಬೆಂಗಳೂರಿನ ಖಾಸಗಿ ಪ್ರೀಸ್ಕೂಲ್ ಶಿಕ್ಷಕಿಯೊಬ್ಬರು ಶಾಲೆಗೆ ಬರುವ ಮಗುವಿನ ತಂದೆಗೆ ಕಿಸ್ಕೊಟ್ಟು ಮಧುಬಲೆಗೆ ಬೀಳಿಸಿಕೊಂಡು 20 ಲಕ್ಷ ರೂಪಾಯಿ ಬೇಡಿಕೆ ಇಟ್ಟು ಪೊಲೀಸ್ ಬಲೆಗೆ ಬಿದ್ದಿದ್ದಾರೆ. 25 ವರ್ಷದ ಯುವತಿ ಮತ್ತು ಆಕೆಯ ಸಹಚರರನ್ನು ಪೊಲೀಸರು ಬಂಧಿಸಿದ್ದು, ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಕೋರ್ಟ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಕರ್ನಾಟಕದ ಉದ್ದಗಲಕ್ಕೂ ಸಚಿವ ರಾಜಣ್ಣ ಹನಿಟ್ರ್ಯಾಪ್ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅದು ರಾಜಕೀಯದ ವಿಚಾರವಾದರೆ, ಇನ್ನೊಂದೆಡೆ ಸಮಾಜದಲ್ಲೂ ಸಣ್ಣಪುಟ್ಟ ವಿಚಾರಕ್ಕೆ ಬ್ಲ್ಯಾಕ್ಮೇಲ್ ಮಾಡುವುದಕ್ಕೆ ಹನಿಟ್ರ್ಯಾಪ್ ಮಾಡುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅಂತಹ ಪ್ರಕರಣದ ಪೈಕಿ ಇದೂ ಒಂದು.
ಬೆಂಗಳೂರು ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಪ್ರೀಸ್ಕೂಲ್ಗೆ ಬರುತ್ತಿದ್ದ ಮಗುವಿನ ತಂದೆಗೆ ಕಿಸ್ಕೊಟ್ಟು ಮಧುಬಲೆ ಬೀಸಿದ ಪ್ರೀಸ್ಕೂಲ್ ಶಿಕ್ಷಕಿಯನ್ನು ಹಾಗೂ ಆಕೆಯ ಇಬ್ಬರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.