ಭಾರತ, ಏಪ್ರಿಲ್ 19 -- ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ನಡೆದಿದೆ. ಘಟನೆಯಲ್ಲಿ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗಾಯವಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

Published by HT Digital Content Services with permission from HT Kannada....