Bangalore, ಮೇ 7 -- ಬೆಂಗಳೂರು:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಐಪಿಎಲ್ ಪಂದ್ಯದ ವೇಳೆ ಇಬ್ಬರು ಅನಾಮಿಕ ವ್ಯಕ್ತಿಗಳು ತನ್ನ ಇಬ್ಬರು ಮಕ್ಕಳ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಪತ್ನಿ ದೂರು ಸಲ್ಲಿಸಿದ್ದಾರೆ. ಮೇ 3 ರಂದು ಕ್ರೀಡಾಂಗಣದ ಡೈಮಂಡ್ ಬಾಕ್ಸ್ ನಲ್ಲಿ ರಾತ್ರಿ 9.30 ರ ಸುಮಾರಿಗೆ ಈ ಘಟನೆ ನಡೆದಿದೆ.ದೂರುದಾರರಾದ ಐಪಿಎಸ್ ಅಧಿಕಾರಿಯ ಪತ್ನಿಯ ಪ್ರಕಾರ, ಇಬ್ಬರು ಅಪರಿಚಿತ ವ್ಯಕ್ತಿಗಳು ತಮ್ಮ ಪುತ್ರ (22) ಮತ್ತು ಪುತ್ರಿ (26) ಯ ಮೇಲೆ ಅನುಚಿತವಾಗಿ ವರ್ತಿಸಿ ಪುತ್ರಿಯನ್ನು ಮುಟ್ಟಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ 351(1) (ಕ್ರಿಮಿನಲ್ ಉದ್ದೇಶ), 352 (ಉದ್ದೇಶ ಪೂರ್ವಕವಾಗಿ ಶಾಂತಿಯನ್ನು ಕದಡುವುದು), 75(1) (ಲೈಂಗಿಕ ದೌಜನ್ಯ), 79 (ಮಹಿಳೆಯೊಬ್ಬರ ಮೇಲೆ ಅಸಭ್ಯವಾಗಿ ವರ್ತಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.