Bangalore, ಮೇ 5 -- ಮಂಡ್ಯ: ಈ ವರ್ಷದ ಡಿಸೆಂಬರ್ ವೇಳೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ, ಕನಕಪುರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳಿಗೆ ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಪೂರ್ಣಗೊಳಿಸಲಾಗುವುದು.ರೂ.540 ಕೋಟಿ ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.ರಾಮನಗರ ಜಿಲ್ಲೆಗೆ ಕುಡಿಯುವ ನೀರು ಒದಗಿಸುತ್ತೇವೆ ಎಂದು ಚನ್ನಪಟ್ಟಣ ಉಪಚುನಾವಣೆ ವೇಳೆ ಮಾತುಕೊಟ್ಟಿದ್ದೆವು. ಈ ಮಾತಿಗೆ ನಾವು ಬದ್ಧರಾಗಿದ್ದೇವೆ. ಈ ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಗೆ ಚಾಲನೆ ನೀಡಲಾಯಿತು. ಆದರೂ ಏಕೆ ವಿಳಂಬವಾಗುತ್ತಿದೆ ಎಂದು ಪರಿಶೀಲನೆ ನಡೆಸಲು ಬಂದಿದ್ದೇನೆ. ಅತ್ಯಂತ ಕಡಿಮೆ ಮೊತ್ತದಲ್ಲಿ 3.30 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ. ಇದು ಜಲಸಂಪನ್ಮೂಲ ಹಾಗೂ ಬೆಂಗಳೂರು ನಗರ ಅಭಿವೃದ್ದಿ ಸಚಿವ ಡಿ.ಕೆ.ಶಿವಕುಮಾರ್ ನೀಡಿದ ಅಭಯ.
ಮಳವಳ್ಳಿ ತಾಲ್ಲೂಕಿನ ಬೆಳಕವಾಡಿಯ ಹಿರೇನಾಗರದಮ್ಮ ದೇವಾಲಯದ ಆವರಣದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. ತಮ್ಮ ಜಿಲ್ಲೆಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.