ಭಾರತ, ಫೆಬ್ರವರಿ 21 -- Bengaluru Power Cut: ಬೆಂಗಳೂರು ನಗರದ ಬ್ಯಾಡರಹಳ್ಳಿ 66/11 kV , ಶ್ರೀಗಂಧಕಾವಲು 66/11 ಕೆವಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಕಾರಣ ಫೆ 23 ರಂದು ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ತನಕ ಪವರ್‌ ಕಟ್ ಚಾಲ್ತಿಯಲ್ಲಿರಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಡರಹಳ್ಳಿ 66/11 kV , ಶ್ರೀಗಂಧಕಾವಲು 66/11 ಕೆವಿ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುವ ಕಾರಣ ಭಾನುವಾರ (ಫೆ 23) ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆ ತನಕ ಕರೆಂಟ್ ಇರಲ್ಲ. ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳಿವು-

ಬ್ಯಾಡರಹಳ್ಳಿ, ಅಂಜಾನಗರ, ಬಿಇಎಲ್ ಲೇಔಟ್ 2ನೇ ಹಂತ, ಗಿಡ್ಡದಕೋನೇನಹಳ್ಳಿ, ಮುದ್ದಿನಪಾಳ್ಯ, ಬಿಡಿಎ 8 ಮತ್ತು 9ನೇ ಬ್ಲಾಕ್, ರೈಲ್ವೆ ಲೇ ಔಟ್, ಉಪಕಾರ್ ಲೇಔಟ್, ಬಾಲಾಜಿ ಲೇ‌ ಔಟ್, ಭವಾನಿ ಲೇಔಟ್, ಗೊಲ್ಲರಹಟ್ಟಿ, ರತ್ನನಗರ, ಮಾರ್ಡನ್ ಲೇಔಟ್, ಡಿ ಗ್ರೂಪ್ ಲೇಔಟ್, ಹೇರೋಹಳ್ಳಿ, ತುಂಗಾನಗರ, ಕೇಪೇಗೌಡ ನಗರ, ಪೋಲಿಸ್ ...