Bengaluru, ಮೇ 27 -- ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು ನಮ್ಮ ಮೆಟ್ರೋ ಹಳದಿ ಲೈನ್ ಜುಲೈ ತಿಂಗಳಿನಲ್ಲಿಯೂ ಕಾರ್ಯಾರಂಭ ಮಾಡುವುದು ಅನುಮಾನ ಎಂದು ವರದಿಗಳು ಹೇಳಿವೆ. ರೈಲು ಸಿಗ್ನಲಿಂಗ್ ವ್ಯವಸ್ಥೆ ಮತ್ತು ಸುರಕ್ಷತಾ ಮೌಲ್ಯಮಾಪನಗಳೊಂದಿಗಿನ ಸಮಸ್ಯೆಗಳು, ಯೋಜನೆ ಮತ್ತಷ್ಟು ವಿಳಂಬಕ್ಕೆ ಕಾರಣವಾಗಿದೆ. ನಮ್ಮ ಮೆಟ್ರೋ ಯೆಲ್ಲೋ ಲೈನ್, ಜುಲೈ ಅಂತ್ಯ ಅಥವಾ ಆಗಸ್ಟ್ ಮೊದಲು ಕಾರ್ಯಾರಂಭ ಮಾಡುವ ನಿರೀಕ್ಷೆಯಿತ್ತು. ಡೆಕ್ಕನ್ ಹೆರಾಲ್ಡ್ ವರದಿಯ ಪ್ರಕಾರ, ಆರ್. ವಿ. ರಸ್ತೆಯಿಂದ ಬೊಮ್ಮಸಂದ್ರವನ್ನು ಸಂಪರ್ಕಿಸುವ 19.15 ಕಿ.ಮೀ ಮಾರ್ಗವು ರೈಲು ಸಿಗ್ನಲಿಂಗ್ ವ್ಯವಸ್ಥೆಯಲ್ಲಿನ ಸಮಸ್ಯೆಗಳಿಂದಾಗಿ ಮತ್ತಷ್ಟು ವಿಳಂಬವಾಗಲಿದೆ.
ಸಿಗ್ನಲಿಂಗ್ ವ್ಯವಸ್ಥೆಗಳಿಗೆ ಸ್ವತಂತ್ರ ಸುರಕ್ಷತಾ ಮೌಲ್ಯಮಾಪನ ಅನುಮೋದನೆಗಳು ಬಾಕಿ ಇರುವ ಕಾರಣ ವಿಳಂಬವಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಅಧಿಕಾರಿಗಳು ತಿಳಿಸಿದ್ದಾರೆ. ಯೆಲ್ಲೋ ಲೈನ್ ಸಿಗ್ನಲಿಂಗ್ ಗುತ್ತಿಗೆದಾರ ಸಂಸ್ಥೆ ಸೀಮೆನ್ಸ್ ಇಂಡಿಯಾ ಲಿಮಿಟೆಡ್‌ನ ಪರಿಶೀಲನಾ ಪ್ರಕ್ರಿಯೆಯ ಸಮ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.