ಭಾರತ, ಫೆಬ್ರವರಿ 9 -- ಬೆನ್ ಡಕೆಟ್ (65) ಮತ್ತು ಜೋ ರೂಟ್ (69) ಅವರ ಆಕರ್ಷಕ ಅರ್ಧಶತಕಗಳ ಮತ್ತು ಲಿಯಾಮ್ ಲಿವಿಂಗ್ಸ್ಟನ್ (41) ಸ್ಫೋಟಕ ಆಟದ ಸಹಾಯದಿಂದ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಉತ್ತಮ ಮೊತ್ತ ಪೇರಿಸಿದೆ. ಕಟಕ್ನ ಬಾರಾಬತಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ 49.5 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 304 ರನ್ ಕಲೆ ಹಾಕಿದ್ದು, ಮತ್ತೊಮ್ಮೆ 50 ಓವರ್ಗಳನ್ನು ಪೂರ್ಣಗೊಳಿಸುವಲ್ಲಿ ವಿಫಲವಾಗಿದೆ. ಅಂತಿಮ ಓವರ್ನಲ್ಲಿ ಎರಡು ವಿಕೆಟ್ ಕಳೆದುಕೊಂಡು ಒಂದು ಎಸೆತ ಬಾಕಿ ಇರುವಂತೆ ಸರ್ವಪತನ ಕಂಡಿದೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.