ಭಾರತ, ಮೇ 14 -- ಭಾರತದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ (Bank of Baroda) ಆಫೀಸ್ ಅಸಿಸ್ಟೆಂಟ್ (Office Assistant) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಡ್ರೈವ್ ಮೂಲಕ ದೇಶಾದ್ಯಂತ 500 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನೇರ ಲಿಂಕ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.
ನೋಂದಣಿ ಪ್ರಕ್ರಿಯೆಯು ಈಗಾಗಲೇ, ಅಂದರೆ ಮೇ 3ರಂದು ಆರಂಭವಾಗಿದೆ. ಆದರೆ, ಇನ್ನೂ ಕೆಲವು ದಿನಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ನೋಂದಣಿಗೆ ಮೇ 23 ಕೊನೆಯ ದಿನವಾಗಿದೆ. ಅದಕ್ಕೂ ಮೊದಲು ಆಸಕ್ತರು ಅರ್ಜಿ ಸಲ್ಲಿಕೆ ಮಾಡಬಹುದು. ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ bankofbaroda.in ಗೆ ಭೇಟಿ ನೀಡಬಹುದು.
ದೇಶದಾದ್ಯಂತ ಒಟ್ಟು 500 ಖಾಲಿ ಹುದ್ದೆಗಳಿವೆ. ಇದರಲ್ಲಿ ಕರ್ನಾಟಕದಲ್ಲಿ 31 ಹುದ್ದೆಗಳು ಖಾಲಿ ಇವೆ. ಹುದ್ದೆಯ ಸ್ಥಳವು ಬ್ಯಾಂಕಿನ ಅಗತ್ಯವನ್ನು ಅವಲಂಬಿಸಿರುತ್ತದೆ. ಅಭ್ಯರ್ಥಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.