Bhadravati, ಮೇ 23 -- ದೆಹಲಿ: ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (DPR) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ. ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಪುನಾ ಹೊಸದಾಗಿ ಇಡೀ ಕಾರ್ಖಾನೆಯನ್ನು ಹೊಸದಾಗಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ.ಇಡೀ ಕಾರ್ಖಾನೆಯನ್ನು ಹೊಸದಾಗಿ ಮರು ನಿರ್ಮಾಣ ಮಾಡಬೇಕಿದೆ. ಸುಮಾರು 8000ರಿಂದ 10,000 ಕೋಟಿ ರೂ. ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಆ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಅಧೀನದಲ್ಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಉಕ್ಕು ಕ್ಷೇತ್ರದಲ್ಲಿ ಪ್ರಾಧಿಕಾರ ಒಂದು ಲಕ್ಷ ಕೋಟಿ ಮೊತ್ತ ಹೂಡಿಕೆ ಮಾಡಲಿದೆ. ಅದೇ ಸಂದರ್ಭದಲ್ಲಿ ವಿಐಎಸ್ ಎಲ್ ಕಾರ್ಖಾನೆಯನ್ನು ಕೂಡ ಪುನಶ್ಚೇತನಗೊಳಿಸಲಾಗುವುದು
ಇದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.