ಭಾರತ, ಮಾರ್ಚ್ 8 -- ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆಶ್ರಯದಲ್ಲಿ ಎರಡನೇ ಆವೃತ್ತಿಯ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಪೊಲೀಸ್ ಓಟ ಕಾರ್ಯಕ್ರಮ ನಾಳೆ (ಮಾ.9 ಭಾನುವಾರ) ಉದ್ಯಾನ ನಗರಿ ಬೆಂಗಳೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ವಿಧಾಸೌಧದ ಮುಂಭಾಗದಲ್ಲಿರುವ ಗ್ರಾಂಡ್ ಸ್ಟೆಪ್ ಮೆಟ್ಟಿಲುಗಳಿಂದ ಆರಂಭವಾಗಲಿದ್ದು, ಕೆಆರ್ ವೃತ್ತ, ನೃಪತುಂಗರಸ್ತೆ, ಕಸ್ತೂರಬಾ ರಸ್ತೆ, ಸಿದ್ದಲಿಂಗಯ್ಯ ವೃತ್ತ, ಕ್ಲೀನ್ಸ್ ಪ್ರತಿಮೆ ವೃತ್ತ, ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ವೃತ್ತದ ಮೂಲಕ ವಿಧಾನಸೌಧವನ್ನು ತಲುಪಲಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
1. ವಿಧಾನಸೌಧದ ಕಡೆಗೆ ಸಂಚರಿಸುವ ವಾಹನಗಳನ್ನು ಕೆ ಆರ್ ಸರ್ಕಲ್‌ನಲ್ಲಿ ಮಾರ್ಗ ಬದಲಾಯಿಸಿ ಪೊಲೀಸ್ ಕಾರ್ನರ್ ಕಡೆ ಸಾಗಲು ಅವಕಾಶ ಕಲ್ಪಿಸಲಾಗಿದೆ ಹಾಗೂ ವಿಧಾನಸೌಧದ ಕಡೆಗೆ ಯಾವುದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.