ಭಾರತ, ಮೇ 11 -- ಬ್ರಹ್ಮೋಸ್ ಕ್ಷಿಪಣಿ ಹಬ್: ಉತ್ತರ ಪ್ರದೇಶದ ಲಕ್ನೋ (ಲಖನೌ)ನಲ್ಲಿ ಹೊಸ ಬ್ರಹ್ಮೋಸ್ ಕ್ಷಿಪಣಿ ಹಬ್ (ಬ್ರಹ್ಮೋಸ್ ಏರೋಸ್ಪೇಸ್ ಇಂಟೆಗ್ರೇಷನ್ ಆಂಡ್ ಟೆಸ್ಟಿಂಗ್ ಫೆಸಿಲಿಟಿ ) ಅನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು (ಮೇ 11) ಉದ್ಘಾಟಿಸಿದರು. ಇದರೊಂದಿಗೆ ಭಾರತಕ್ಕೆ ಹೊಸ ಕ್ಷಿಪಣಿ ಹಬ್ ಸಿಕ್ಕಂತಾಗಿದೆ. ಉತ್ತರ ಪ್ರದೇಶದ ರಕ್ಷಣಾ ರಕ್ಷಣಾ ಕೈಗಾರಿಕಾ ಕಾರಿಡಾರ್ (ಯುಪಿ ಡಿಐಸಿ) ಯಲ್ಲಿ ರಕ್ಷಣಾ ಮತ್ತು ಏರೋಸ್ಪೇಸ್ ಉತ್ಪಾದನಾ ಕ್ಲಸ್ಟರ್ಗಳ ಬೆಳವಣಿಗೆಯನ್ನು ವೇಗಗೊಳಿಸಲು ಸುಮಾರು 22 ಎಕರೆ ಪ್ರದೇಶದಲ್ಲಿ ಇದೇ ಮೊದಲ-ರೀತಿಯ ರಕ್ಷಣಾ ತಂತ್ರಜ್ಞಾನಗಳು ಮತ್ತು ಪರೀಕ್ಷಾ ಕೇಂದ್ರವನ್ನು (ಡಿಟಿಟಿಸಿ) ಸ್ಥಾಪಿಸಲಾಗಿದೆ.
ಪಹಲ್ಗಾಮ್ ದಾಳಿ ಬಳಿಕ ಭಾರತ- ಪಾಕಿಸ್ತಾನದ ನಡುವೆ ಸಮರ ಶುರುವಾಗಿರುವ ಈ ಹೊತ್ತಿನಲ್ಲಿ ಉತ್ತರ ಪ್ರದೇಶದ ಲಕ್ನೋನಲ್ಲಿ ಹೊಸ ಬ್ರಹ್ಮೋಸ್ ಕ್ಷಿಪಣಿ ಹಬ್ ಉದ್ಘಾಟನೆಯಾಗಿರುವುದು ಗಮನಸೆಳೆದಿದೆ. ಕದನ ವಿರಾಮ ಘೋಷಣೆಯಾಗಿ ಮಾತುಕತೆ ವಿಚಾರ ಮುಂದಿರುವಾಗಲೇ ಗಡಿಭಾಗದಲ್ಲಿ ಪಾಕಿಸ್ತಾನ ಮತ್ತೆ ಅ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.