ಭಾರತ, ಮೇ 13 -- ಭಾರತ ಸರ್ಕಾರವು ಐಫೋನ್ ಬಳಕೆದಾರರಿಗೆ ಗಂಭೀರ ಭದ್ರತಾ ಎಚ್ಚರಿಕೆ ನೀಡಿದೆ. ಆಪಲ್ನ ಐಒಎಸ್ ಮತ್ತು ಐಪ್ಯಾಡ್ಒಎಸ್ ಸಾಫ್ಟ್ವೇರ್ನಲ್ಲಿನ ಅನೇಕ ದೌರ್ಬಲ್ಯಗಳ ಬಗ್ಗೆ ಭಾರತ ಸರ್ಕಾರ ಆಪಲ್ ಐಫೋನ್ ಹಾಗೂ ಐಪ್ಯಾಡ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ನ್ಯೂನತೆಗಳನ್ನು ದುರ್ಬಳಕೆ ಮಾಡಿಕೊಂಡರೆ, ದಾಳಿಕೋರರು ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಲು ಅನುವು ಮಾಡಿಕೊಡುತ್ತದೆ, ಅಥವಾ ನಿಮ್ಮ ಸಾಧನಗಳನ್ನು ಸಂಪೂರ್ಣವಾಗಿ ನಿಷ್ಪ್ರಯೋಜಕವಾಗಿಸುತ್ತದೆ. ಹೀಗಾಗಿ ಭಾರತದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡವು (CERT-In) ಆಪಲ್ ಸಾಧನ ಬಳಕೆದಾರರಿಗೆ ಗಂಭೀರ ಎಚ್ಚರಿಕೆ ನೀಡಿದೆ.
ಭಾರತದಲ್ಲಿ ದಿನದಿಂದ ದಿನಕ್ಕೆ ಆಪಲ್ ಬಳಕೆದಾರರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಬಳಕೆದಾರರು ವಹಿಸಬೇಕಾದ ಜವಾಬ್ದಾರಿಯೂ ಹೆಚ್ಚಾಗುತ್ತದೆ.
ಕೇಂದ್ರ ಸರ್ಕಾರದ ಸಲಹೆಯ ಪ್ರಕಾರ, ಈ ದೌರ್ಬಲ್ಯವು ಆಪಲ್ನ ಹಳೆಯ ಮತ್ತು ಹೊಸ ಮಾದರ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.