Delhi, ಮೇ 8 -- ದೆಹಲಿ: ಎರಡು ವಾರದ ಹಿಂದೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರಿಗೆ ಉಗ್ರರು ನಡೆಸಿದ ದಾಳಿಯ ಪರಿಣಾಮವಾಗಿ ಪಾಕಿಸ್ತಾನದಲ್ಲಿ ಬೀಡು ಬಿಟ್ಟಿರುವ ಉಗ್ರರ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಭಾರತ ಈಗ ಪಾಕಿಸ್ತಾನ ವಾಯು ನೆಲೆಗಳನ್ನು ಧ್ವಂಸಗೊಳಿಸಲು ಶುರು ಮಾಡಿದೆ. ಗುರುವಾರ ಪಾಕಿಸ್ತಾನದ ದಾಳಿಯನ್ನು ನಿಷ್ಕ್ರಿಯಗೊಳಿಸಿದ್ದೂ ಅಲ್ಲದೇ ಭಾರತ ಭಾರೀ ದಾಳಿಯನ್ನೇ ಮಾಡಿದೆ. ಗುರುವಾರದಂದು ಭಾರತ ಮಾತ್ರವಲ್ಲದೇ ಪಾಕಿಸ್ತಾನದಲ್ಲೂ ಸಾಕಷ್ಟು ಬೆಳವಣಿಗೆಗಳು ನಡೆದವು. ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ದದ ಕಾರ್ಮೋಡ ನಿಧಾನವಾಗಿ ಕವಿಯುತ್ತಿದ್ದು ದಾಳಿ ಪ್ರತಿದಾಳಿಗಳು ಏರುತ್ತಿವೆ. ಗುರುವಾರದ ಬೆಳವಣಿಗೆಗಳ ವಿವರ ಇಲ್ಲಿದೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.