Bengaluru, ಮೇ 9 -- ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉಂಟಾಗಿರುವ ಸಂಘರ್ಷವು ಮೂಲಭೂತವಾಗಿ ನಮ್ಮ ವ್ಯವಹಾರವಲ್ಲ, ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದ್ದಾರೆ. ಉಭಯ ರಾಷ್ಟ್ರಗಳ ನಡುವಣ ಸಂಘರ್ಷಕ್ಕೂ ಅದನ್ನು ನಿಯಂತ್ರಿಸುವ ಅಮೆರಿಕದ ಸಾಮರ್ಥ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವ್ಯಾನ್ಸ್ ತಿಳಿಸಿದ್ದಾರೆ. ಫಾಕ್ಸ್ ನ್ಯೂಸ್ ಜೊತೆ ಮಾತನಾಡಿದ ಅವರು, ಸಂಘರ್ಷವು ಸಾಧ್ಯವಾದಷ್ಟು ಬೇಗ ಕೊನೆಯಾಗಬೇಕು ಎಂದು ಅಮೆರಿಕ ಬಯಸುತ್ತದೆ ಎಂದು ಹೇಳಿದ್ದಾರೆ.
ನಾವು ಈ ದೇಶಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ ನಾವು ಏನು ಮಾಡಬಹುದು ಎಂದರೆ ಈ ರಾಷ್ಟ್ರಗಳ ನಡುವೆ ಸ್ವಲ್ಪ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಒತ್ತಾಯಿಸಬಹುದು, ಆದರೆ ನಾವು ಮೂಲಭೂತವಾಗಿ ನಮ್ಮ ವ್ಯವಹಾರವಲ್ಲದ ಮತ್ತು ಅದನ್ನು ನಿಯಂತ್ರಿಸುವ ಅಮೆರಿಕದ ಸಾಮರ್ಥ್ಯದೊಂದಿಗೆ ಯಾವುದೇ ಸಂಬಂಧವಿಲ್ಲದ ಯುದ್ಧದಲ್ಲಿ ಭಾಗಿಯಾಗಲು ಹೋಗುವುದಿಲ್ಲ ಎಂದು ವ್ಯಾನ್ಸ್ ತಿಳಿಸಿದ್ದಾರೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಹೆಚ್ಚುತ್ತಿರು...
Click here to read full article from source
To read the full article or to get the complete feed from this publication, please
Contact Us.