Bangalore, ಮೇ 7 -- ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ನಡೆಸಿದ ಕ್ಷಿಪಣಿ ದಾಳಿಗೆ ಕನ್ನಡ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ಹೀಗಿದೆ. "ಒಬ್ಬ ಭಾರತೀಯನಾಗಿ... ಈ ಪವಿತ್ರ ಮಣ್ಣಿನ ಮಗನಾಗಿ, ಪಹಲ್ಗಾಮ್‌ನಲ್ಲಿ ನೋವಿನ ನಡುಕವನ್ನು ನಾನು ಅನುಭವಿಸಿದೆ" ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ. ಪಹಲ್ಗಾಮ್ ದಾಳಿಯ ಸಂದರ್ಭದಲ್ಲಿ ಸುದೀಪ್ ನೋವಿನ ಮಾತುಗಳನ್ನಾಡಿದ್ದರು. ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
ಇದು ಅಭಿಮಾನಿಗಳು ಕಿಚ್ಚನ ಫೋಟೋ ಜೋಡಿಸಿ ಮಾಡಿದ ಕೋಲಾಜ್. ಇದೀಗ ಸುದೀಪ್ ಹೀಗೆ ಬರೆದಿದ್ದಾರೆ. "ಇಂದು, ನಾನು ನ್ಯಾಯದ ಗುಡುಗನ್ನು ಅನುಭವಿಸುತ್ತೇನೆ. ಆಪರೇಷನ್ ಸಿಂಧೂರ್: ಕೇವಲ ಒಂದು ಧ್ಯೇಯವಲ್ಲ, ಆದರೆ ಪವಿತ್ರ ಪ್ರತಿಜ್ಞೆ" ಎಂದು ಸುದೀಪ್ ಹೇಳಿದ್ದಾರೆ.
ಇದೀಗ ಸುದೀಪ್ ಹೀಗೆ ಬರೆದಿದ್ದಾರೆ. "ಇಂದು, ನಾನು ನ್ಯಾಯದ ಗುಡುಗನ್ನು ಅನುಭವಿಸುತ್ತೇನೆ. ಆಪರೇಷನ್ ಸಿಂಧೂರ್: ಕೇವಲ ಒಂದು ಧ್ಯೇಯವಲ್ಲ, ಆದರೆ ಪವಿತ್ರ ಪ್ರತಿಜ್ಞೆ" ಎಂದು ಸುದೀಪ್ ಹೇಳಿದ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.