Bengaluru, ಏಪ್ರಿಲ್ 29 -- ಇತ್ತೀಚೆಗಷ್ಟೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದ ಸಿನಿಮಾ ಯುದ್ಧಕಾಂಡ. ಏಪ್ರಿಲ್ 18ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಈ ಸಿನಿಮಾವನ್ನು ಕರ್ನಾಟಕದ ಪ್ರೇಕ್ಷಕ ಇಷ್ಟಪಟ್ಟಿದ್ದಾನೆ. ಅತ್ಯಾಚಾರ ಹಿನ್ನೆಲೆಯಲ್ಲಿ ಮೂಡಿಬಂದ ಈ ಸಿನಿಮಾಕ್ಕೆ ವಿಮರ್ಶೆ ದೃಷ್ಟಿಯಿಂದ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಜಯ್ ರಾವ್ ನಾಯಕನಾಗಿ ಮಾತ್ರವಲ್ಲದೆ, ನಿರ್ಮಾಪಕನಾಗಿಯೂ ಈ ಸಿನಿಮಾಕ್ಕೆ ಹಣ ಹೂಡಿದ್ದಾರೆ. ಇಂತಿಪ್ಪ ಸಿನಿಮಾ ಇದೀಗ ಇನ್ನೇನು 25ನೇ ದಿನದತ್ತ ಸಾಗುತ್ತಿದೆ. ಈ ನಡುವೆ ಇದೇ ಸಿನಿಮಾಕ್ಕೆ ಮ್ಲಟಿಫ್ಲೆಕ್ಸ್ ಕಡೆಯಿಂದ ಅನ್ಯಾಯವಾಗುತ್ತಿದೆ ಎಂದು ಸ್ವತಃ ಅಜಯ್ ರಾವ್ ಆರೋಪ ಮಾಡುತ್ತಿದ್ದಾರೆ.
ಕನ್ನಡ ಸಿನಿಮಾಗಳಿಗೆ ಮಲ್ಟಿಫ್ಲೆಕ್ಸ್ಗಳಿಂದ ಅನ್ಯಾಯ ಆಗುತ್ತಿರುವುದು ಇದೇ ಮೊದಲೇನಲ್ಲ. ಈ ಬಗ್ಗೆ ಸಾಕಷ್ಟು ಹೊಸ ತಂಡಗಳು, ಮಲ್ಟಿಫ್ಲೆಕ್ಸ್ ನಡೆಯ ಬಗ್ಗೆ ಕಿಡಿ ಕಾರಿದ ಉದಾಹರಣೆಗಳಿವೆ. ವಾಣಿಜ್ಯ ಮಂಡಳಿ ವಿರುದ್ಧವೂ ಧ್ವನಿ ಎತ್ತಿದ್ದೂ ಉಂಟು. ಆದರೆ, ಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.