ಭಾರತ, ಮಾರ್ಚ್ 24 -- ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವಿನ ಆರಂಭ ಕಂಡಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ತನ್ನ ಪ್ರತಾಪ ತೋರುವ ಮೂಲಕ ಗಮನ ಸೆಳೆದಿದೆ. ಸಮತೋಲಿತ ತಂಡವಾದ ಆರ್ಸಿಬಿ, ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕುವ ವಿಶ್ವಾಸ ಮೂಡಿಸಿದೆ. 18ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರೈಡ್ ಮಾಡಿದ ಆರ್ಸಿಬಿ ತನ್ನ ಮುಂದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ. ಮಾರ್ಚ್ 28ರಂದು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಟ ನಡೆಸಲಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. 175 ರನ್ ಗುರಿ ಬೆನ್ನಟ್ಟಿದ ಆರ್ಸಿಬಿ 3 ವಿಕೆಟ್ ನಷ್ಟಕ್ಕೆ 177 ರನ್ ಪೇರಿಸಿತು. 7 ವಿಕೆಟ್ಗಳ ಜಯ ದಾಖಲಿಸಿದ ಬೆಂಗಳೂರು, ಇದೀಗ ಸಿಎಸ್ಕೆ ವಿರುದ್ಧ ಇಂತಹದ್ದೇ ಸರ್ವಾಂಗೀಣ ಪ್ರದರ್ಶನ ತೋರಲು ಕಸರತ್ತು ನಡೆಸುತ್ತಿದೆ. ಈ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.