ಭಾರತ, ಮೇ 16 -- ಭಾರತ-ಪಾಕಿಸ್ತಾನ ಯುದ್ಧದ ಕಾರಣ ತಾತ್ಕಾಲಿಕ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತೆ ಸಮರ ಆರಂಭಿಸಲಿದೆ. ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸೆಣಸಾಟ ನಡೆಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳಿಂದಲೇ ಶ್ರೀಮಂತ ಲೀಗ್ ಮರು ಆರಂಭವಾಗಲಿದೆ. ಮೇ 17ರ ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಆರ್ಸಿಬಿ ಗೆದ್ದರೆ ಪ್ಲೇಆಫ್ ಪ್ರವೇಶಿಸಲಿದೆ. ಮತ್ತೊಂದೆಡೆ ಕೆಕೆಆರ್ಗೂ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೋತರೆ ಪ್ಲೇಆಫ್ ರೇಸ್ನಿಂದ ಅಧಿಕೃತವಾಗಿ ಹೊರಬೀಳಲಿದೆ.
ಮೇ 22ರಂದು ನಡೆದಿದ್ದ ಆರಂಭಿಕ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್ಸಿಬಿ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತ್ತು. ಅದರ ಸೇಡಿಗೆ ಕೋಲ್ಕತ್ತಾ ಸಜ್ಜಾಗಿದ್ದರೆ, ಬೆಂಗಳೂರು ತವರು ಅಭಿಮಾನಿಗಳ ಮುಂದೆ ಘರ್ಜಿಸಲು ಸಿದ್ಧಗೊಂಡಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ ಆರ್ಸಿಬಿ 11 ಪಂದ್ಯಗಳಲ್ಲಿ 8 ಗೆಲುವು, 3 ಸೋಲಿನೊಂದಿಗೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.