Bengaluru, ಮೇ 24 -- ಮಲೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಮೆಂಟ್ನಲ್ಲಿ (Malaysia Masters Super 500 badminton) ಭಾರತದ ಅನುಭವಿ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ (Kidambi Srikanth) ಪುರುಷರ ಸಿಂಗಲ್ಸ್ ಫೈನಲ್ ಪ್ರವೇಶಿಸಿದ್ದಾರೆ. ಜಪಾನ್ನ ಯೂಶಿ ಟನಾಕಾ ಅವರನ್ನು ನೇರ ಗೇಮ್ಗಳಿಂದ ಸೋಲಿಸುವ ಮೂಲಕ, ಬರೋಬ್ಬರಿ ಆರು ವರ್ಷಗಳ ನಂತರ ಬಿಡಬ್ಲ್ಯೂಎಫ್ ಪಂದ್ಯಾವಳಿಯ ಪುರುಷರ ಸಿಂಗಲ್ಸ್ ಫೈನಲ್ಗೆ ಪ್ರವೇಶಿಸಿದ್ದಾರೆ.
2023ರ ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ವಿಜೇತರಾಗಿರುವ 32ರ ಹರೆಯದ ಕಿಡಂಬಿ, ವಿಶ್ವದ 23ನೇ ಶ್ರೇಯಾಂಕಿತ ಆಟಗಾರ ಟನಾಕಾ ವಿರುದ್ಧ 21-18, 24-22 ಅಂತರದಲ್ಲಿ ಜಯ ಸಾಧಿಸಿದರು.
2019ರ ಇಂಡಿಯಾ ಓಪನ್ನಲ್ಲಿ ರನ್ನರ್ ಅಪ್ ಸ್ಥಾನ ಪಡೆದ ನಂತರ ಶ್ರೀಕಾಂತ್ ಬಿಡಬ್ಲ್ಯೂಎಫ್ ವಿಶ್ವ ಟೂರ್ನಮೆಂಟ್ನಲ್ಲಿ ಆಡುತ್ತಿರುವ ಮೊದಲ ಫೈನಲ್ ಪಂದ್ಯ ಇದಾಗಿದೆ. ಅವರು ಕೊನೆಯ ಬಾರಿಗೆ 2017ರಲ್ಲಿ ನಾಲ್ಕು ಪ್ರಶಸ್ತಿಗಳನ್ನು ಗೆದ್ದಿದ್ದರು.
ವಿಶ್ವದ ಮಾಜಿ ನಂ.1 ಆಟಗಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.