Mm hills, ಏಪ್ರಿಲ್ 24 -- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಲೈ ಮಹದೇಶ್ವರ ಬೆಟ್ಟದಲ್ಲಿ ಆರಂಭಗೊಂಡ ಸಚಿವ ಸಂಪುಟ ವಿಶೇಷ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭಾಗಿಯಾದರು.
ಈ ಹಿಂದೆ ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯು ನಡೆದಿತ್ತು. ಈ ಬಾರಿ ಮಲೈಮಹದೇಶ್ವರ ಬೆಟ್ಟದಲ್ಲಿ ಸಭೆ ಆಯೋಜಿಸಿರುವುದು ವಿಶೇಷ.
ಕಲಬುರಗಿಯಲ್ಲಿ ಕಳೆದ ಬಾರಿ ವಿಶೇಷ ಸಚಿವ ಸಂಪುಟ ಸಭೆ ನಡೆದಿತ್ತು. ಈ ಬಾರಿ ಕರ್ನಾಟಕದ ಹಲವು ವಿಷಯಗಳ ಕುರಿತು ಸಚಿವ ಸಂಪುಟ ಸಭೆಯು ತೀರ್ಮಾನ ಕೈಗೊಳ್ಳಲಿದೆ.
ವಿಶೇಷವಾಗಿ ಚಾಮರಾಜನಗರ ಭಾಗದ ಬಹುದಿನದ ಬೇಡಿಕೆಗಳಿಗೆ ಸಂಬಂಧಿಸಿದಂತೆ ಪ್ರಮುಖ ನಿರ್ಣಯಗಳನ್ನು ಸಚಿವ ಸಂಪುಟ ಸಭೆ ಕೈಗೊಳ್ಳುವ ನಿರೀಕ್ಷಯಿದೆ.
ಪ್ರಮುಖ ಪ್ರವಾಸಿ ತಾಣವೂ ಆಗಿರುವ ಧಾರ್ಮಿ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದ ಅಭಿವೃದ್ದಿಗೆ ಸಂಬಂಧಿಸಿಯೂ ಬೇಡಿಕೆಗಳಿವೆ.
ಎಸ್ಎಂ ಕೃಷ್ಣ ಅವರು ಸಿಎಂ ಆಗಿದ್ದಾಗ ಮೈಸೂರು ಜಿಲ್ಲೆಯ ಎಚ್ಡಿಕೋಟೆ ತಾಲ್ಲೂಕಿನ ವಿವೇಕಾನಂದ ಗಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.