ಬೆಂಗಳೂರು, ಮೇ 5 -- ಸನ್ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಮಳೆಯಿಂದಾಗಿ ಫಲಿತಾಂಶವಿಲ್ಲದೆ ರದ್ದಾಗಿದೆ. ಇದರೊಂದಿಗೆ ಎಸ್ಆರ್ಎಚ್ ತಂಡವು ಅಧಿಕೃತವಾಗಿ ಐಪಿಎಲ್ 18ನೇ ಆವೃತ್ತಿಯಿಂದ ಹೊರಬಿದ್ದಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಖಾತೆಗೆ ಒಂದು ಅಂಕ ಸೇರ್ಪಡೆಯಾಗಿದ್ದು, 11 ಪಂದ್ಯಗಳ ನಂತರ 13 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಪಂದ್ಯ ರದ್ದಾಗಿದ್ದು ಡಿಸಿ ತಂಡಕ್ಕೆ ತುಸು ನಿಟ್ಟುಸಿರು ಬಿಡುವಂತಾಗಿದೆ. ಸೋಲುವ ಹಂತದಲ್ಲಿದ್ದ ಪಂದ್ಯ ರದ್ದಾಗಿದ್ದು ತಂಡಕ್ಕೆ ತುಸು ಲಾಭವಾಗಲಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಡೆಲ್ಲಿ, ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುವ ಮೂಲಕ 7 ವಿಕೆಟ್ ಕಳೆದುಕೊಂಡು ಕೇವಲ 133 ರನ್ ಮಾತ್ರ ಗಳಿಸಲು ಸಾಧ್ಯವಾಯ್ತು. ಅಲ್ಪ ಮೊತ್ತವನ್ನು ಸುಲಭವಾಗಿ ಚೇಸಿಂಗ್ ಮಾಡುವ ಲೆಕ್ಕಾಚಾರ ಸನನ್ರೈಸರ್ಸ್ ತಂಡದ್ದಾಗಿತ್ತು. ಆದರೆ, ಮೊದಲ ಇನ್ನಿಂಗ್ಸ್ ಮುಕ್ತಾಯವಾದ ನಂತರ ಹೈದರಾಬಾದ್ನಲ್ಲಿ ಜೋರಾಗಿ ಮಳೆ ಸುರಿಯಿತು. ಹೀಗಾಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.