Bangalore, ಮೇ 21 -- ಬೆಂಗಳೂರು: ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಬಾರದು ಎಂದು ಕೃಷಿ ಇಲಾಖೆಯು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಉತ್ತಮವಾದ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಬೀಜ ಮತ್ತು ವಿವಿಧ ರಸಗೊಬ್ಬರಗಳನ್ನು ಕೊಂಡು ಬಿತ್ತನೆ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಅಲ್ಲಲ್ಲಿ ರಸಗಗೊಬ್ಬರಗಳನ್ನು ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರಿಂದ ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರಿಂದ ದೂರುಗಳು ಸ್ವೀಕೃತವಾಗುತ್ತಿದ್ದು ಮಾರಾಟಗಾರರು ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಇಲಾಖೆ ನಿರ್ದೇಶನ ನೀಡಿದೆ.
ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.