ಭಾರತ, ಜನವರಿ 30 -- ಭಾರತದಲ್ಲಿ ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಿಗೆ ಕಾಡುವ ಸಾಮಾನ್ಯವಾದ ಕ್ಯಾನ್ಸರ್ಗಳಲ್ಲಿ ಒಂದಾಗಿದೆ. ಇದು ಪ್ರಪಂಚದಾದ್ಯಂತ ಮಹಿಳೆಯರ ಮೇಲೆ ಪರಿಣಾಮ ಬೀರುವ ನಾಲ್ಕನೇ ಸಾಮಾನ್ಯ ಕ್ಯಾನ್ಸರ್. ಆದರೆ, ವೈದ್ಯಕೀಯ ಕ್ಷೇತ್ರದಲ್ಲಿನ ಸುಧಾರಣೆಗಳೊಂದಿಗೆ, ಈ ಆರೋಗ್ಯ ಸಮಸ್ಯೆಯನ್ನು ಇಂದು ಬಹಳ ಮಟ್ಟಿಗೆ ತಡೆಗಟ್ಟಬಹುದು. ಗರ್ಭಕಂಠದ ಕ್ಯಾನ್ಸರ್ಗೆ ಪ್ರಮುಖ ಲಸಿಕೆಯಾಗಿರುವ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆಯು ಈ ಕಾಯಿಲೆಯನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಈ ಬಗ್ಗೆ ಮಣಿಪಾಲ್ ಆಸ್ಪತ್ರೆ, ಯಶವಂತಪುರ ಬೆಂಗಳೂರಿನ ಮಿನಿಮಲಿ ಇನ್ವೇಸಿವ್ ಸ್ತ್ರೀರೋಗ ಶಾಸ್ತ್ರ ತಜ್ಞೆ ಡಾ. ಶಫಾಲಿಕಾ ಎಸ್.ಬಿ ಅವರ ಬರಹ ಇಲ್ಲಿದೆ.
ತಡೆಗಟ್ಟುವಿಕೆಯ ಮೊದಲ ಹೆಜ್ಜೆ: ಗರ್ಭಕಂಠದ ಕ್ಯಾನ್ಸರ್ನಿಂದ ರಕ್ಷಿಸಿಕೊಳ್ಳಲು ಎಲ್ಲರಿಗೂ ಲಸಿಕೆ ನೀಡುವುದು ಉತ್ತಮ ಮಾರ್ಗ. ಎಚ್ಪಿವಿ ಲಸಿಕೆಯು 9 ರಿಂದ 45 ವರ್ಷ ವಯಸ್ಸಿನ ಹೆಣ್ಮಕ್ಕಳು ಮತ್ತು ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ಗೆ ಕಾರಣವಾಗುವ ಎಚ್ಪಿವಿ ವೈರಸ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.